LATEST NEWS2 years ago
ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್ ಇಲ್ಲದೆ ಸತ್ತವರು 46,593 ಮಂದಿ..!
ಹೊಸದಿಲ್ಲಿ: ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, 2021ರಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದ ಒಟ್ಟು 46,593 ಮಂದಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದು, ಈ ಪೈಕಿ 32,877 ಮಂದಿ ಚಾಲಕರಾಗಿದ್ದರೆ,...