ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ...
ಬೆಂಗಳೂರು: ರಾಜ್ಯದಲ್ಲಿ ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವ ಕುರಿತಂತೆ ಎರಡು ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಶಕ್ತಿ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ...
ಬೆಂಗಳೂರು: ಸೈಬರ್ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ. ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್ ನಂಬರ್ 6, 12, 18, 23, 24, 26 ಮತ್ತು ಇತರ...
ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿರುವ ಒಬ್ಬ ವ್ಯಕ್ತಿಯ ಪ್ರಾಮಾಣಿಕತೆ ಬಗ್ಗೆ ಅನುಮಾನ ಹುಟ್ಟಿದಲ್ಲಿ ಅದು ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ. ಅಲ್ಲದೆ ಇಡೀ ವ್ಯವಸ್ಥೆಯನ್ನು ಕಳಂಕಗೊಳಿಸಲು ಈ ವಿಚಾರ ಕಾರಣವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ತನ್ನ...
ಆಕ್ಷೇಪಾರ್ಹ ಪದ ಬಳಕೆ ಮಾಡಿ ದಲಿತರ ನಿಂದನೆ ಮಾಡಿರುವ ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಉಪೇಂದ್ರ ಅವರಿಗೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದ್ದರ ಬೆನ್ನಲ್ಲೇ ಉಪೇಂದ್ರ ಮೊಬೈಲ್ ಸ್ವಿಚ್ ಆಫ್ ಆಗಿದ್ದು...
ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮ ಮತ್ತು ಸೌದಿ ಅರೇಬಿಯಾ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಮಂಗಳೂರಿನ ಶೈಲೇಶ್ ಕುಮಾರ್ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ನ್ಯಾಯಾಲಯದ ಆದೇಶ ಪ್ರತಿ ಹಾಗೂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕುರಿತಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಅರ್ಜಿ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರು: ಮುಖ್ಯಮಂತ್ರಿ...
ಮಂಗಳೂರು: “ನಿಷೇಧಿತ ಪಿಎಫ್ಐ ಸಂಘಟನೆಯ ಐವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ರಾಷ್ಟ್ರೀಯ ತನಿಖಾ ದಳ ಎನ್ಐಎದ ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳಿಗೆ ಜಾಮೀನು ನಿರಾಕರಿಸಿರುವ ಅಧಿಕಾರವಿದೆ ಎಂದು ತಿಳಿಸಿದೆ....
ಮಂಗಳೂರು: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ 81 ವರ್ಷದ ಅಪರಾಧಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷ ಜೈಲು ಶಿಕ್ಷೆಯನ್ನು ಮೂರು ದಿನಕ್ಕೆ ಇಳಿಸಿ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಅಪರಾಧಿಗೆ ಸ್ಥಳೀಯ ಅಂಗನವಾಡಿ...