ಮಂಡ್ಯ: ಶಿಕ್ಷಣ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ, ಶಾಂತಿಯುತ ಜೀವನ ನಡೆಸಲು ಎರಡನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪು ಕುರಿತು ಮಂಡ್ಯದ ವಿದ್ಯಾರ್ಥಿ ಮುಸ್ಕಾನ್ ಖಾನ್ ಅವರ ತಂದೆ ಮೊಹಮ್ಮದ್ ಹುಸೇನ್ ಖಾನ್...
ದೆಹಲಿ: ಹಿಜಾಬ್ ಬ್ಯಾನ್ ಆದೇಶ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೋಳಿ ಹಬ್ಬದ ರಜೆಯ ಬಳಿಕ ಮೇಲ್ಮನವಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಹಿಜಾಬ್ ಬಗ್ಗೆ ನಿನ್ನೆ ತೀರ್ಪು ನೀಡಲಾಗಿತ್ತು. ಬಳಿಕ,...
ಉಡುಪಿ: ಹೈಕೋರ್ಟ್ ತೀರ್ಪಿನ ಬಗ್ಗೆ ಬಹಳ ಬೇಸರ ಇದೆ. ಈ ನಿಟ್ಟಿನಲ್ಲಿ ನಮ್ಮ ಹಿಜಾಬ್ ಹಕ್ಕಿಗಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಹೈ ಕೋರ್ಟ್ ಮೆಟ್ಟಿಲೇರಿರುವ ಹಿಜಾಬ್ ಧಾರಿಣಿ ವಿದ್ಯಾರ್ಥಿನಿಯರು ಹೇಳಿದ್ದಾರೆ. ಈ ಕುರಿತಂತೆ ಹಿಜಾಬ್ ಪರ...
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಗಲಭೆ ಸೃಷ್ಠಿಸಿದ್ದ ಹಿಜಾಬ್ ವಿವಾದಕ್ಕೆ ಇಂದು ಹೈಕೋರ್ಟ್ ತಾರ್ಕಿಕ ಅಂತ್ಯ ನೀಡಿದೆ. ಈಗಾಗಲೇ ಹಿಜಾಬ್ ವಿವಾದದ ಹಿನ್ನೆಲೆ ಮಹತ್ತರ ತೀರ್ಪನ್ನು ನೀಡಿದೆ. ಈ ಬಗ್ಗೆ ತೀರ್ಪು ನೀಡಿರುವ ಹೈಕೋರ್ಟ್ ‘ಇಸ್ಲಾಂನಲ್ಲಿ ಹಿಜಾಬ್ ಅತ್ಯಗತ್ಯವಾದ...
ಬೆಂಗಳೂರು: ಅಗ್ರಿಗೋಲ್ಡ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ರಾಮನಗರ ಎಸಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳೂರಿನ ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಸಂಘ ಸಲ್ಲಿಸಿರುವ ಸಾರ್ವಜನಿಕ...
ಬೆಂಗಳೂರು: ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ಅಥವಾ ಆಸ್ತಿ ವಿಭಜನೆ ಕೋರಿ ದಾವೆ ಹೂಡುವಾಗ ಮದುವೆ ವೇಳೆ ವರದಕ್ಷಿಣೆಯಾಗಿ ಪಡೆದ ಆಸ್ತಿಗಳನ್ನು ಕೂಡ ದಾವೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಮಹಿಳೆಯೊಬ್ಬರು...
ಉಡುಪಿ: ‘ಹಿಜಾಬ್ ಪರ ಹೋರಾಟಕ್ಕಿಳಿದ ಮೇಲೆ ನಮಗೆ ಕಿರುಕುಳ ಹೆಚ್ಚಾಗಿದೆ. ನಮಗೆ ಅನೇಕ ಅಪರಿಚಿತ ಕರೆಗಳು ಬರುತ್ತಿದ್ದು ಮಾನಸಿಕವಾಗಿ ನಾವು ತುಂಬಾ ಕುಗ್ಗಿ ಹೋಗಿದ್ದೇವೆ. ಅಷ್ಟೇ ಅಲ್ಲದೆ ಖಾಸಗಿ ಮಾಧ್ಯಮದವರು ನಮ್ಮ ಮನೆಗೆ ಹಿಡ್ಡನ್ ಕ್ಯಾಮೆರಾದೊಂದಿಗೆ...
ಬೆಂಗಳೂರು: ಹಿಜಾಬ್ ಧರಿಸಿ ಶಾಲೆ- ಕಾಲೇಜುಗಳಿಗೆ ಬರುವ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರ ವೀಡಿಯೊ ಹಾಗೂ ಫೋಟೊ ತೆಗೆದು ಪ್ರಸಾರ ಮಾಡದಂತೆ ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಳಗಾವಿಯ ಅಬ್ದುಲ್ ಮನ್ಸೂರ್...
ಬೆಂಗಳೂರು: ಹಿಜಾಬ್ ವಿಚಾರಣೆಯನ್ನು ನಾಳೆ ಮತ್ತೆ 2.30ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಆದೇಶ ಹೊರಡಿಸಿದ್ದಾರೆ. ಇಂದೂ ಸಹ ಅರ್ಜಿದಾರರ ಪರವಾಗಿ ದೇವದತ್ ಕಾಮತ್ ವಾದ ಮಂಡಿಸಿ, ಸಮವಸ್ತ್ರದ ಬಣ್ಣದ ಹಿಜಾಬ್ಗೆ...
ಬೆಂಗಳೂರು: ಹಿಜಾಬ್ ಧಾರಣೆ ಬಗ್ಗೆ ಇಂದು ಮತ್ತೆ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಇಂದು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ 6 ರಿಟ್ ಅರ್ಜಿ ವಿಚಾರಣೆ ನಡೆಯಲಿದೆ. ತ್ರಿಸದಸ್ಯ...