DAKSHINA KANNADA4 years ago
ಕೊರೊನಾ ಸೋಂಕಿಗೆ ಬಲಿಯಾದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ..
ಬೆಂಗಳೂರು:ಯಕ್ಷಗಾನದ ಅರ್ಥಧಾರಿ, ಪ್ರಸಂಗಕರ್ತರೂ ಆಗಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಹೆಗಡೆಯವರಿಗೆ 73 ವರ್ಷ ವಯಸ್ಸಾಗಿತ್ತು. ಏಪ್ರಿಲ್ 13ರಂದು ಕೊರೋನಾ ದೃಢವಾಗಿತ್ತು. ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಅಕಾಡಮಿ ಅಧ್ಯಕ್ಷರಾಗಿ...