LATEST NEWS3 years ago
ಉಡುಪಿ: ಗೋಕಳವು, ಗೋಹತ್ಯೆ ಖಂಡಿಸಿ ಹಿಂಜಾವೇ ಬೃಹತ್ ಪ್ರತಿಭಟನಾ ಜಾಥಾ
ಉಡುಪಿ: ಗಂಗೊಳ್ಳಿ ಆಸುಪಾಸಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಗೋಹತ್ಯೆ, ಗೋಕಳವು ಪ್ರಕರಣವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಇಂದು ಗಂಗೊಳ್ಳಿಯಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಿ...