ಮಂಗಳೂರು: ಆಕ್ರಮ ಚಿನ್ನ ಸಾಗಾಟಕ್ಕೆ ಖದೀಮರು ನೂರೆಂಟು ತರಹೇವಾರಿ ತಂತ್ರಗಾರಿಕೆಯನ್ನು ಅನುಸರಿಸುತ್ತಿದ್ದಾರೆ. ಇದೀಗ ದುಬಾಯಿನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿ ಚಿನ್ನವನ್ನು ಪೇಸ್ಟ್ ರೂಪಕ್ಕೆ ಬದಲಾಯಿಸಿ, ಬೆಡ್ಶೀಟ್, ತಲೆದಿಂಬು ಕವರ್, ಅಲ್ಲದೆ ಸ್ವಲ್ಪ ಪುಡಿಯ ರೂಪದಲ್ಲಿ ಹಾರ್ಲಿಕ್ಸ್...
ಕರಿಪುರ(kerala) : ಎಂಟು ಚಿನ್ನಾಭರಣಗಳನ್ನು ಬಾಯಲ್ಲಿ ಬಚ್ಚಿಟ್ಟುಕೊಂಡ ಪ್ರಯಾಣಿಕನೊಬ್ಬ ಕೇರಳದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆಬಿದ್ದಿದ್ದಾನೆ. ಕಾಸರಕೋಟ್ ಪೆರುಂಬಳ ವಲಿಯಮೂಲ ನಿವಾಸಿ ಅಬ್ದುಲ್ ಅಫ್ಜಲ್ (24) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈ ಬರೋಬ್ಬರಿ 8 ಚಿನ್ನದ ನಾಣ್ಯಗಳನ್ನು...
ಗುದನಾಳದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಬಂಧಿಸಿ ಆತನಲ್ಲಿದ್ದ 38,53,200 ರೂಪಾಯಿ ಮೌಲ್ಯದ 741 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಓರ್ವ...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕಾಸರಗೋಡು ಮೂಲದ ನೌಶಾದ್ ತ್ರಿಕುಲಾಥ್ ಎಂಬವನೇ ಬಂಧಿತ ಆರೋಪಿ.ಈತ ದುಬೈನಿಂದ ಬರುತ್ತಿದ್ದ ಏರ್...
ಮಂಗಳೂರು:ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಭರ್ಜರಿ ಚಿನ್ನ ಭೇಟೆಯಾಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉಳ್ಳಾಲದ ಮೊಹಮ್ಮದ್ ಆಸಿಫ್ (28) ಬಂಧಿತ ಆರೋಪಿಯಾಗಿದ್ದಾನೆ. ತಪಾಸಣೆಯ ವೇಳೆ ಈತ ವಿಶೇಷವಾಗಿ ವಿನ್ಯಾಸಗೊಳಿಸಿದ ಜೀನ್ಸ್ ಪ್ಯಾಂಟ್, ಒಳಗೆ ಮೊಣಕಾಲಿಗಿಡುವ...
ಮಂಗಳೂರು: ಮಹಿಳೆಯೊಬ್ಬಳು ಒಳ ಉಡುಪಿನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮಹಿಲೆಯಿಂದ 39.48 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ಅಧಿಕಾರಿಗಳು...
ಈ ತಿಂಗೋಲ್ಡ್ ಕುಡ್ಲದ ಏರ್ಪೋರ್ಟ್ ಬಂಗಾರದ ಬರ್ಸ ಮಾರಾಯ..!! ಮಂಗಳೂರು: ಈ ತಿಂಗಳಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ತಂದಿದ್ದ ದಾಖಲೆಯ ಚಿನ್ನ ವಶಕ್ಕೆ ಪಡೆಯಲಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಿಲ್ದಾಣದಲ್ಲಿ...
ಸೌಂದರ್ಯ ವರ್ಧಕಗಳಲ್ಲಿ ಅಕ್ರಮ ಚಿನ್ನ ಸಾಗಾಟ; ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕರಾ ಆರೋಪಿಗಳು..! Illegal gold trafficking in cosmetics; accused caught red hand to customs officers ಬೆಂಗಳೂರು : ದುಬೈನಿಂದ ಕಳ್ಳ...
ಸ್ಯಾನಿಟರಿ ಪ್ಯಾಡ್ನಲ್ಲೇ ಚಿನ್ನ ಕಳ್ಳ ಸಾಗಾಟ : ಮಹಿಳೆಯರಿಂದ 62 ಲಕ್ಷ ಚಿನ್ನ ವಶಕ್ಕೆ..! ಕೊಯಮತ್ತೂರು: ಚಪ್ಪಲಿ, ಕಾರಿನ ಸೀಟು, ಬೆಲ್ಟ್ಗಳಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡುವುದನ್ನು ಕಂಡಿದ್ದೇವೆ. ಆದರೆ ಇಲ್ಲಿಬ್ಬರು ಮಹಿಳೆಯರು ತಾವು ಧರಿಸಿದ್ದ ಸ್ಯಾನಿಟರಿ...