ಉಡುಪಿ: ಗೆಳೆಯರೊಂದಿಗೆ ಒಂದು ತಂಡ ಕಟ್ಟಿಕೊಂಡು ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಕೂಡಾ ಭಾಗಿಯಾಗಿದ್ದ ಯುವಕನೋರ್ವನನ್ನು ಮತ್ತು ಆತನ ಸಹಚರರನ್ನು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ....
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಮೂಡುಮಾರ್ನಾಡು ಗುಡ್ಡದಮೇಲು ಎಂಬಲ್ಲಿ ನಿನ್ನೆ ಬಂಧಿಸಿರುವುದಾಗಿ ವರದಿಯಾಗಿದೆ. ಸ್ಥಳೀಯ ನಿವಾಸಿ ಹರಿಶ್ಚಂದ್ರ ಆಚಾರ್ಯ, ಇರುವೈಲು ನಿವಾಸಿ ಕರಿಯ ಬಂಧಿತ ಆರೋಪಿಗಳು. ನಿನ್ನೆ ಜಾನುವಾರುಗಳನ್ನು...
ಹಾಸನ : ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ 50 ಕ್ಕೂ ಹೆಚ್ಚು ಕರಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಗೂಡ್ಸ್...
ಉಡುಪಿಯಲ್ಲಿ ಅಕ್ರಮ ಹಿಂಸಾತ್ಮಕ ರೂಪದಲ್ಲಿ 30 ಜಾನುವಾರು ಸಾಗಾಟ : ನಾಲ್ವರ ಬಂಧನ..! ಉಡುಪಿ : ಲಾರಿಯೊಂದರಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕೋಣಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಪೋಲಿಸರು ವಶಕ್ಕೆ ಪಡೆದು ಕೋಣಗಳನ್ನು ರಕ್ಷಿಸಿದ ಘಟನೆ ಉಡುಪಿ...