LATEST NEWS2 years ago
“ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಕ್ರಮ ಬಾರ್ ನಡೆಸುತ್ತಿದ್ದಾರೆ” ಕಾಂಗ್ರೆಸ್ ಆರೋಪ
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಮಗಳು ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೇ ವೇಳೆ ಬಾರ್ಗೆ ನೀಡಲಾಗಿತ್ತು ಎನ್ನಲಾದ ಶೋಕಾಸ್ ನೋಟಿಸ್ನ ಪ್ರತಿಯನ್ನೂ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ನೋಟಿಸ್...