ಉಳ್ಳಾಲ: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿದ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ಮರಳು ಲೋಡ್ ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹರೇಕಳ ದೆಬ್ಬೇಲಿ...
ಮಂಗಳೂರು: ಗುರುಪುರ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಜ್ಪೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ಹಾಗೂ ದೋಣಿಗಳನ್ನು ವಶಕ್ಕೆ ಪಡೆದ ಘಟನೆ ಶನಿವಾರ ಮಂಗಳೂರು ತಾಲೂಕಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ...
ಕಲ್ಲಾಪು ಮತ್ತು ಕೋಟೆಪುರದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ 12 ಲೋಡ್ ಮರಳು ಮತ್ತು ಒಂದು ಪಿಕಪ್ ವಾಹನವನ್ನು ಉಳ್ಳಾಲ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ: ಕಲ್ಲಾಪು ಮತ್ತು ಕೋಟೆಪುರದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ 12 ಲೋಡ್...
ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು...
ಸುಳ್ಯ: ಸುಳ್ಯ ತಾಲೂಕಿನಲ್ಲಿ ಯಾವುದೇ ಪರವಾನಿಗೆಯನ್ನೂ ಪಡೆಯದೇ ಕಡಲಿನಿಂದ ಮರಳನ್ನು ಲೋಡುಗಟ್ಟಲೆ ಸಾಗಿಸತೊಡಗಿದ್ದಾರೆ. ಅಕ್ರಮ ಮರಳುಗಾರಿಕೆ ನಿರಂತರವಾಗಿದ್ದು, ಮರಳು ಅಡ್ಡೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು ನೂರಕ್ಕೂ ಹೆಚ್ಚು ಮರಳು ಲೋಡ್ ಗಳನ್ನು ವಶಪಡಿಸಿಕೊಂಡಿದ್ದಾರೆ....
ಮಂಗಳೂರು: ಅಕ್ರಮ ಮರಳುಗಾರಿಕೆ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಆದರೆ ಜಿಲ್ಲೆಯಲ್ಲಿರುವ ಅಧಿಕಾರಿಗಳಾಗಲೀ, ಜನಪ್ರತಿನಿಧಿಯಾಗಲೀ ಯಾರೂ ಕೂಡಾ ಏನೂ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಕೊನೆಗೆ ಲೋಕಾಯುಕ್ತರು ಪ್ರವೇಶ ಮಾಡಿ ಕ್ರಮ ಕೈಗೊಳ್ಳುವ ಹಂತಕ್ಕೆ ಬಂದು ಮುಟ್ಟಿದೆ ಎಂದು...
ಮಂಗಳೂರು: ಅಕ್ರಮ ಮರಳು ದಂಧೆಕೊರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡ ನಿನ್ನೆ ಜಿಲ್ಲೆಯ...
ಬಂಟ್ವಾಳ: ಕಂದಾಯ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮರಳು ಅಡ್ಡೆಗೆ ದಾಳಿ ನಡೆಸಿ ಸುಮಾರು 100 ಮೆಟ್ರಿಕ್ ಟನ್ ಅಕ್ರಮ ಮರಳು ದಾಸ್ತಾನಿರಿಸಿದ್ದನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ದೇವರಪಾಲ್ ಪುದುವಿನಲ್ಲಿ ನಡೆದಿದೆ. ಮರಳು...
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಏಳು ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆ...
ಅಕ್ರಮ ಮರಳು ಸಾಗಾಟ: ಇಚ್ಲಂಪಾಡಿ ಸೇತುವೆ ಬಳಿ ಪೊಲೀಸರ ದಾಳಿ..! ಮಂಗಳೂರು: ಕಡಬ ತಾಲೂಕಿನ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸೇತುವೆ ಸಮೀಪದಿಂದ ಹಗಲು ರಾತ್ರಿ ಎನ್ನದೇ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮರಳು...