DAKSHINA KANNADA1 year ago
ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥನ ಬರ್ಬರ ಹತ್ಯೆ…!
ಪುತ್ತೂರು: ತಾಲೂಕಿನ ನೆಹರು ನಗರ ಜಂಕ್ಷನ್ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಅಕ್ಷಯ್...