LATEST NEWS3 years ago
UPSC ಫಲಿತಾಂಶ ಪ್ರಕಟ: ಟಾಪ್ 3ಯಲ್ಲಿ ವನಿತೆಯರು ಮೇಲುಗೈ
ನವದೆಹಲಿ: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ(UPSC)ಯ ಫಲಿತಾಂಶ ಪ್ರಕಟವಾಗಿದ್ದು, ಶ್ರುತಿ ಶರ್ಮಾ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ....