DAKSHINA KANNADA1 year ago
ಅನಾರೋಗ್ಯ ಮಗು ಗುಣಮುಖ – ಕೊರಗಜ್ಜನಿಗೆ ಅಗೇಲು ಸೇವೆ ನೀಡಿದ ಉಕ್ರೇನ್ ಕುಟುಂಬ
ಬಂಟ್ವಾಳ: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ...