LATEST NEWS1 year ago
ನಡು ಹೆದ್ದಾರಿಯಲ್ಲೇ ಧಗಧಗ ಹೊತ್ತಿ ಉರಿದ ಕಾರು…!
ವಿಜಯನಗರ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡು ಧಗಧಗ ಹೊತ್ತಿ ಉರಿದ ಘಟನೆ ವಿಜಯನಗರದಲ್ಲಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಕಾರಿನಲ್ಲಿರುವವರು ತಕ್ಷಣ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ನಂತರ...