DAKSHINA KANNADA12 months ago
ಪುತ್ತೂರು: ಯತ್ನಾಳ್ ಜೊತೆ ಆಸ್ಪತ್ರೆಯೊಳಗೆ ಬಂದ ಬಿಜೆಪಿ ಕಾರ್ಯಕರ್ತನನ್ನು ಹೊರದಬ್ಬಿದ ಪುತ್ತಿಲ ಬೆಂಬಲಿಗರು
ಪುತ್ತೂರು: ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಭಾರೀ...