LATEST NEWS2 years ago
ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!
ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ. ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ...