BANTWAL1 year ago
ಬಾಲಕಿಗೆ ಸ್ಕೂಟರ್ ಕೊಟ್ಟು ತಗ್ಲಾಕೊಂಡ ಪೋಷಕರು-26 ಸಾವಿರ ರೂ. ದಂಡ ವಿಧಿಸಿದ ಕೋರ್ಟ್
ಬಂಟ್ವಾಳ: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ ಆಗಸ್ಟ್ನಲ್ಲಿ ಸಿದ್ದಕಟ್ಟೆಯಲ್ಲಿ...