LATEST NEWS2 years ago
ಯೋಗಿ ಪ್ರಮಾಣ ವಚನಕ್ಕೆ ಸಾಕ್ಷಿಯಾಗಲಿದ್ದಾರೆ ಪೇಜಾವರ ಶ್ರೀ
ಉಡುಪಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಯೋಗಿ ಆದಿತ್ಯಾನಾಥ್ ಅವರು ನಾಳೆ ಲಖನೌದ ಅಟಲ್ ಬಿಹಾರಿ ವಾಜಪೇಯಿ ಕ್ರೀಂಡಾಗಣದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ...