DAKSHINA KANNADA1 year ago
ಅಡಿಕೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಕಿಂಗ್ ಹೇಳಿಕೆ “ಅಡಿಕೆಗೆ ಹೆಚ್ಚು ಕಾಲ ಭವಿಷ್ಯವಿಲ್ಲ “..!
ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅಡಿಕೆ ಕೃಷಿ ಮಿತಿ ಮೀರಿ ವಿಸ್ತರಣೆಯಾಗುತ್ತಿರುವುದನ್ನು ನೋಡಿದರೆ ಅಡಿಕೆಗೆ ಹೆಚ್ಚು ಕಾಲ ಭವಿಷ್ಯವಿಲ್ಲ ಎನಿಸುತ್ತಿದೆ ಎಂದು ವಿಧಾನ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಕಿಂಗ್ ಹೇಳಿಕೆ ನೀಡಿದ್ದಾರೆ....