LATEST NEWS3 years ago
ತೈಲ ನಂತರ ಅಡುಗೆ ಎಣ್ಣೆ ಬೆಲೆ ಇಳಿಸಿದ ಕೇಂದ್ರ: 7ರಿಂದ 20ರೂ ವರೆಗೆ ಇಳಿಕೆ
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿ ದೇಶದ ಜನರಿಗೆ ದೀಪಾವಳಿ ಗಿಫ್ಟ್ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಅಡುಗೆ ಎಣ್ಣೆ ಬೆಲೆ ಸಹ ಕಡಿಮೆ ಮಾಡಿದೆ. ಲೀಟರ್...