LATEST NEWS1 year ago
ಬಂಟ್ವಾಳ: ಗೋಮಾಂಸ ಮಾರಾಟ ಅಡ್ಡೆಗೆ ಪೊಲೀಸ್ ದಾಳಿ-ಆರೋಪಿ ಸಹಿತ ಮಾಂಸ, ಬೈಕು ವಶ
ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಂಡವರ ಕಲ್ಲು ಸಮೀಪದ ಕೂದೂರು ಎಂಬಲ್ಲಿ ಗೋವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಗೋಮಾಂಸ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಂಡವರಕಲ್ಲು ನಿವಾಸಿ ಇಸ್ಮಾಯಿಲ್ ಎಂಬಾತನನ್ನು ಬಂಧಿಸಲಾಗಿದ್ದು,...