BANTWAL3 years ago
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಆರೋಪಿ ಪೊಲೀಸರ ವಶಕ್ಕೆ..!
ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ.ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು ನಿವಾಸಿ (36)ಸುರೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮನೆಯಲ್ಲೇ...