DAKSHINA KANNADA3 years ago
ಮುಳುವಾದ ಅಣಬೆ ಪದಾರ್ಥ ಸೇವನೆ ಪುತ್ತೂರಿನಲ್ಲಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ..!
ಪುತ್ತೂರು :ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ...