DAKSHINA KANNADA2 years ago
ಇಂದು ಮುಲ್ಕಿಯ ಅತಿಕಾರಿಬೆಟ್ಟು ಗ್ರಾಮದಲ್ಲಿ ದ.ಕ ಡಿಸಿ ಗ್ರಾಮ ವಾಸ್ತವ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ. ಅವರು ಇಂದು ಬೆಳಿಗ್ಗೆ 11 ಗಂಟೆಯಿಂದ ಮಂಗಳೂರಿನ ಮುಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ವೇಳೆ ಅಲ್ಲಿನ...