chikkamagaluru1 year ago
ಬಿರಿಯಾನಿ ಸೇವಿಸಿ 17 ಜನ ಗಾಮಸ್ಥರು ಅಸ್ವಸ್ಥ..!
ಚಿಕ್ಕಮಗಳೂರು: ಭಾನುವಾರ ಮಾಡಿದ್ದ ಬಿರಿಯಾನಿಯನ್ನು ಸೋಮವಾರ ತಿಂದು 17 ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಖಾಸಗಿ ಕಾರ್ಯಕ್ರಮವೊಂದು ನಡೆದಿತ್ತು. ಕಾರ್ಯಕ್ರಮ...