ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ವಶಕ್ಕೆ ಪಡೆದಿರುವ ಶಂಕಿತ ವಿದ್ಯಾರ್ಥಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯ ನಿವಾಸಿ...
ಮಂಗಳೂರು : ಪೈಪ್ಲೈನ್ ಕಾಮಗಾರಿಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು...
ಸುಳ್ಯ: ನಗರ ಪಂಚಾಯತ್ ಕಚೇರಿ ಆವರಣದಲ್ಲಿಯೇ ತುಂಬಿಡಲಾಗಿರುವ ಕಸದ ರಾಶಿಯನ್ನು ನೋಡಿ ದ.ಕ.ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರು ಕೋಪಗೊಂಡು ನಗರ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ಗೆ ಮಂಗಳವಾರ ಭೇಟಿ...
ಮಂಗಳೂರು: ಮಂಗಳೂರಿನ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಯನ್ನು ಎನ್ಐಎ ಅಧಿಕಾರಿಗಳಿಗೆ ನೀಡಲಾಗಿದ್ದು, ಇದೀಗ ಅಧಿಕೃತವಾಗಿ ಹಸ್ತಾಂತರ ಮಾಡಲಾಗಿದೆ. ಈ ಪ್ರಕರಣದ ತನಿಖೆಯ ಹೊಣೆಯನ್ನು ಮಂಗಳೂರು...
ಬೆಳ್ತಂಗಡಿ: ವಿದ್ಯುತ್ ದುರುಪಯೋಗ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ ಜಾಗೃತಿ ದಳದ ಅಧಿಕಾರಿಗಳು ಮನೆಯೊಂದಕ್ಕೆ ದಾಳಿ ನಡೆಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿಶಿಲ...
ವಿಟ್ಲ: ಬಂಟ್ವಾಳ ತಾಲ್ಲೂಕಿನ ಕೆಲಿಂಜ ಸಮೀಪದ ಕಲ್ಮಲೆಯ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಭಯಭೀತರಾಗಿದ್ದು ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಗುಡ್ಡೆಗೆ ಬೆಂಕಿ ಕೊಟ್ಟಿರಬೇಕು ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶನಿವಾರ ಮದ್ಯಾಹ್ನದಿಂದ ಬೆಂಕಿಯ ಕೆನ್ನಾಲಿಗೆಗೆ...
ಚೆನ್ನೈ:ಪ್ರಯಾಣಿಕರ ಸೋಗಿನಲ್ಲಿ ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ 7 ಮಂದಿ ಚೆನ್ನೈ: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 2.42 ಕೆಜಿ ಚಿನ್ನ ಮತ್ತು 1.35 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ....