DAKSHINA KANNADA2 years ago
ಮಂಗಳೂರು : ಲಾಡ್ಜ್ನಲ್ಲಿ 20 ದಿನ ವಿದ್ಯಾರ್ಥಿನಿಯನ್ನು ಕೂಡಿ ಹಾಕಿ ಅತ್ಯಾಚಾರ- ಆರೋಪಿ ಅನೀಶ್ ಸೆರೆ..!
Instagram ಮೂಲಕ ಪರಿಚಯವಾದ ಯುವತಿಯನ್ನು ಪ್ರೀತಿಯ ನಾಟಕವಾಡಿ 20 ದಿನಗಳ ಕಾಲ ನಗರದ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ ನಡೆಸಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಡಬದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು: Instagram...