ಉಡುಪಿ: ಅನ್ನಭಾಗ್ಯದ ಪಡಿತರವನ್ನು ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಕಾರ್ಕಳ ತಾಲೂಕು ಆಹಾರ ನಿರೀಕ್ಷಕರು ದಾಳಿ ನಡೆಸಿ ವಶಪಡಿಸಿಕೊಂಡು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಂದರ್ಭಿಕ ಚಿತ್ರ ಜೂ.1ರಂದು ಉಡುಪಿ ಜಿಲ್ಲೆಯ...
ಬೆಳ್ತಂಗಡಿ: ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 14 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ನಿನ್ನೆ ವಶಕ್ಕೆ ಪಡೆಯಲಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿಯ ಗೇರುಕಟ್ಟೆ ಸಮೀಪದ ಟ್ರೇಡರ್ಸ್ ಒಂದರಲ್ಲಿ ಈ ಪ್ರಕರಣ ಬೆಳಕಿಗೆ...
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ...