DAKSHINA KANNADA5 months ago
Mangaluru: ನೈತಿಕ ಪೊಲೀಸ್ ಗಿರಿ ಪ್ರಕರಣ -ಅನ್ಯಮತೀಯ ಜೋಡಿ ಮೇಲೆ ದಾಳಿ..!!
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಮಂಗಳೂರು ನಗರದ ಮಿಲಾಗ್ರಿಸ್ ಬಳಿ ಶುಕ್ರವಾರ ಸಂಜೆ ಅನ್ಯಮತೀಯ ಜೋಡಿಯನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ಕಾರ್ಯಕರ್ತರು ಅಲ್ಲಿಂದ...