ಬೆಳ್ತಂಗಡಿ: ಎರಡು ಬೈಕುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಬೈಕ್ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದು ಯುವಕ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ....
ಬೆಂಗಳೂರು: ಯುವಕನೊಬ್ಬ ಯುವತಿಯೋರ್ವಳನ್ನು ಹಿಂದಕ್ಕೆ ಕೂರಿಸಿಕೊಂಡು ಅತಿ ವೇಗವಾಗಿ ಬೈಕ್ ಚಲಾಯಿಸಿ ಮರಕ್ಕೆ ಢಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಗಗನ್ ದೀಪ್ (29), ಯಶಸ್ವಿನಿ (23) ಅಪಘಾತದಲ್ಲಿ ಮೃತ ದುರ್ದೈವಿಗಳು....
ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ. ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮೈಸೂರು: ಬೈಕ್ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ಮುಂದೆ ಪೊಲೀಸ್ ಇದ್ದುದನ್ನು ಕಂಡು ಏಕಾಏಕಿ ಯೂಟರ್ನ್ ಹೊಡೆದಾಗ ಹಿಂದಿನಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ...
ಉಡುಪಿ: ಆಟೋ ರಿಕ್ಷಾ ಹಾಗೂ ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಫ್ರಾನ್ಸ್ ದೇಶದ ದಂಪತಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಪ್ರವಾಸಕ್ಕೆಂದು...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ...
ಬಂಟ್ವಾಳ: ಚಲಿಸುತ್ತಿದ್ದ ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೋಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ...
ಪುತ್ತೂರು: ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಅಪಘಾತಕ್ಕೆ ಸಂಭವಿಸಿದಂತೆ ಗಾಯಗೊಂಡಿದ್ದ ಸಹ ಸವಾರನೂ ಇದೀಗ ಮೃತಪಟ್ಟಿದ್ದಾನೆ. ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ ಹುಸೈನಾರ್ ಪುತ್ರ ಮೊಹಮ್ಮದ್ ಆಸೀರ್ (17) ಮೃತ ದುರ್ದೈವಿ. ಅಪಘಾತದಲ್ಲಿ ಸವಾರ...
ತುಮಕೂರು: ಲಾರಿ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನವ ವರ ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತುಮಕೂರಿನ ಚಿಕ್ಕ ಶೆಟ್ಟಿಕೆರೆ ಬಳಿ ನಡೆದಿದೆ. ಪ್ರಸನ್ನ ಕುಮಾರ್ (30), ಸಂತೋಷ್ (29),...
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿಗಳ ಬೈಕೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಗಂಟಾಲ್ ಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿರ್ತಾಡಿ ಸಮೀಪದ ವಾಲ್ಪಾಡಿಯ ನಿವಾಸಿ ಸತೀಶ್ ಪೂಜಾರಿ ಸಾವನ್ನಪ್ಪಿದ...