ಬಂಟ್ವಾಳ: ಮುಂಬೈನಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲದ ಮಾಮೇಶ್ವರ ಕಟ್ಟೆ ಬಳಿಯ ನವಗ್ರಾಮ ನಿವಾಸಿ ಮೃತಪಟ್ಟ ಘಟನೆ ನಡೆದಿದೆ ಧರ್ಮ(45) ರವರು ಮೃತ ದುರ್ದೈವಿ. ಧರ್ಮ ಅವರು ಮುಂಬೈನಲ್ಲಿ ಲಾರಿಯೊಂದರಲ್ಲಿ ಚಾಲಕರಾಗಿ ಕೆಲಸ...
ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಅಂಬಿಕಾ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ನಿನ್ನೆ ಬೆಳಗ್ಗೆ...
ಬ್ರಹ್ಮಾವರ: ದ್ವಿಚಕ್ರವಾಹನವನ್ನು ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಎದುರಿನಲ್ಲಿ ಹೋಗುತ್ತಿದ್ದ ರೋಡ್ರೋಲರ್ಗೆ ಢಿಕ್ಕಿ ಹೊಡೆದು ರಸ್ತೆಗೆ ತಲೆ ಬಡಿದು ಸವಾರ ಸಾವನ್ನಪ್ಪಿ, ಸಹ ಸವಾರೆ ಗಾಯಗೊಂಡ ಘಟನೆ ನಿನ್ನೆ ಬ್ರಹ್ಮಾವರ ಬಳಿ ನಡೆದಿದೆ. ಮೃತರನ್ನು...
ಉಡುಪಿ: ಮಾರುತಿ ಸ್ವಿಫ್ಟ್ ಕಾರು ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಮೀನು ಮಾರಾಟಗಾರರೋರ್ವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ಮಲಸಾವರಿ...
ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಹಾಗೂ ಬೈಕ್ ಪರಸ್ಪರ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ...
ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಮೂಡಂಬೈಲು ನಿವಾಸಿ ಮಿಥುನ್ ಎನ್ನಲಾಗಿದೆ. ಬೈಕ್ ಮತ್ತು...
ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾವೊಂದರ ಚಾಲಕ ಚಾಲನೆ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ನಗರದಿಂದ ತೊಕ್ಕೊಟ್ಟು ಕಡೆಗೆ...
ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ಶಿವರಾಮ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು...
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ಮಂಗಳವಾರ ರಾತ್ರಿ ಪಿಕ್ ಅಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಡಪದವು ಕನ್ನೊಳಿ ನಿವಾಸಿ ಯಾದವ (38) ಮೃತ ಚಾಲಕ ಎಂದು...
ಉಪ್ಪಿನಂಗಡಿ: ಅಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನ.29ರಂದು ಸಂಜೆ ನಡೆದಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಘಟನೆ ನಡೆದಿದ್ದು ಅಪಘಾತದಿಂದ...