ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಜಂಕ್ಷನ್’ನಲ್ಲಿ ತಡರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿ ಗಣೇಶ್ ಎಂದು ತಿಳಿದು ಬಂದಿದೆ. ಮಾಣಿ ಕಡೆಯಿಂದ ಮಂಗಳೂರು...
ಬಂಟ್ವಾಳ: ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಇಂದು ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್ ಹಾಗೂ...
ಉಡುಪಿ: ದ್ವಿಚಕ್ರ ವಾಹನವೊಂದು ಹೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು, ಹೋರಿ ಮೃತಪಟ್ಟ ಘಟನೆ ಉಡುಪಿಯ ಬೆಳಪುವಿನಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಫರಾನ್ ಆಲಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ...
ಉಡುಪಿ: ಚಲಿಸುತ್ತಿದ್ದ ಸ್ಕೂಟರ್ಗೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ 8 ವರ್ಷದ ಬಾಲಕಿ ಅದೇ ಲಾರಿಯಡಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಉಡುಪಿ ಅಂಬಾಗಿಲು ಬಳಿಯ ನಾರಾಯಣ ನಗರ ಎಂಬಲ್ಲಿ ನಡೆದಿದೆ. ಮೃತ...
ಮಂಗಳೂರು: ಬೈಕೊಂದು ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ದೇರಳಕಟ್ಟೆಯ ಕುತ್ತಾರು ಬಳಿ ಸಂಭವಿಸಿದೆ. ಗುರುವಾರ ರಾತ್ರಿ 11:40 ಸುಮಾರಿಗೆ ಈ ಅಪಘಾತ ನಡೆದಿದ್ದು, ಗಾಯಾಳುವನ್ನು...
ಉಡುಪಿ: ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ...
ಮಂಗಳೂರು: ಸಿಮೆಂಟ್ ಮಿಕ್ಸಿಂಗ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪಡೀಲ್ನಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಪೂರ್ಣಿಮಾ (34) ಎಂದು ಗುರುತಿಸಲಾಗಿದೆ. ನಗರದ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿರುವ ಪೂರ್ಣಿಮಾ...
ಬಾರ್ಮರ್: ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಖಾಸಗಿ ಬಸ್ನಲ್ಲಿ ಸುಮಾರು 25 ಮಂದಿ...
ಗುಂಡ್ಲುಪೇಟೆ: ತಂದೆಯೊಂದಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ ಗ್ರಾಮದ ರಾಜು ಎಂಬುವರ ಪುತ್ರಿ ಪ್ರಿಯಾ(19)...
ಉಳ್ಳಾಲ: ರಸ್ತೆ ದಾಟುತ್ತಿದ್ದ ಯುವಕನೋರ್ವ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಬೀರಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್...