LATEST NEWS2 years ago
ಬಜೆಟ್ನಲ್ಲಿ ಅಫ್ಘಾನಿಸ್ತಾನ ಸೇರಿ ನೆರೆ ರಾಷ್ಟ್ರಗಳಿಗೆ ಆರ್ಥಿಕ ನೆರವು
ನವದೆಹಲಿ: ಸಂಸತ್ನಲ್ಲಿ ಮಂಗಳವಾರ ಮಂಡಿಸಲಾದ 2022-23ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಭಾರತವು ನೆರೆ ರಾಷ್ಟ್ರಗಳಿಗೆ ಆರ್ಥಿಕ ನೆರವು ಘೋಷಿಸಿದೆ. ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನಕ್ಕೆ 200 ಕೋಟಿ ರೂ. ಆರ್ಥಿಕ ನೆರವು ನೀಡುವುದಾಗಿ ಬಜೆಟ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ...