DAKSHINA KANNADA2 years ago
ಸೋಷಿಯಲ್ ಮೀಡಿಯಾದಲ್ಲೂ ಕನ್ನಡಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು-ದ.ಕ ಜಿಲ್ಲಾಧಿಕಾರಿ
ಮಂಗಳೂರು: ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಕನ್ನಡ ಭಾಷೆಯ ವ್ಯಾಪಕ ಬಳಕೆಗೆ ಒತ್ತು ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ...