BANTWAL2 years ago
ಬಂಟ್ವಾಳ: ಸಿಡಿಲು-ಮಳೆಗೆ ಗ್ರಾ.ಪಂ ಮಾಜಿ ಅಧ್ಯಕ್ಷರ ಮನೆ ಸಂಪೂರ್ಣ ಹಾನಿ..
ಬಂಟ್ವಾಳ: ಬಂಟ್ವಾಳದ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಿನ್ನೆ ಸಂಭವಿಸಿದೆ. ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಹರೀಶ ಆಚಾರ್ಯ...