LATEST NEWS2 years ago
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗಗಳು 7 ಜನರಿಗೆ ದಾನ
ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗಗಳನ್ನು 7 ಜನರಿಗೆ ದಾನ ಮಾಡುವ ಮೂಲಕ ಪಾಲಕರು ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಮೈಸೂರಿನ ತಿ.ನರಸೀಪುರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ...