ಕಾಬೂಲ್: ತಾಲಿಬಾನಿಗಳು ಕಾಬೂಲ್ ನಗರ ವಶಪಡಿಸಿಕೊಂಡ ಬೆನ್ನಲ್ಲೇ ಬ್ಯೂಟಿ ಪಾರ್ಲರ್, ಫ್ಯಾನ್ಸಿ ಅಂಗಡಿ, ಜ್ಯುವೆಲ್ಲರಿಯ ಅಂಗಡಿಗಳ ಮೇಲೆ ಇರುವ ಮಹಿಳೆಯರ ಚಿತ್ರಗಳಿಗೆ ಕಪ್ಪು ಬಣ್ಣ ಬಳಿದು, ಮುಚ್ಚುತ್ತಿದ್ದಾರೆ. ಈ ಮೂಲಕ ಷರಿಯಾಕಾನೂನು ಜಾರಿಗೊಳಿಸುತ್ತಿದ್ದಾರೆ. 2001ರಲ್ಲಿ ಅಫ್ಗಾನಿಸ್ತಾನದಲ್ಲಿ...
ನವದೆಹಲಿ: “ಘಜ್ನಿಯಲ್ಲಿ ನಾನು ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ತಾಲಿಬಾನ್ ಉಗ್ರರು ನನ್ನನ್ನು ಸುತ್ತುವರೆದರು. ನನ್ನ ಐಡಿ ಕಾರ್ಡ್ ನೋಡಿದ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, ಕ್ರೂರಿಗಳು ನನ್ನ ಕಣ್ಣಿಗೆ...
ಉಳ್ಳಾಲ: ತಾಲಿಬಾನ್ ಅಘ್ಘಾನ್ನ್ನು ವಶಕ್ಕೆ ಪಡೆದಿದ್ದು, ಈ ಮಧ್ಯೆ ನೂರಾರು ಭಾರತೀಯರು ಅಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಮೊನ್ನೆ ಭಾರತೀಯ ವಾಯುಸೇನೆ ಏರ್ಲಿಫ್ಟ್ ಮಾಡಿದವರಲ್ಲಿ ಉಳ್ಳಾಲ ಉಳಿಯದ ನಿವಾಸಿ ಮೆಲ್ವಿನ್ ಸುರಕ್ಷಿತವಾಗಿ ಮನೆಗೆ...
ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದಿಂದ ಅಫ್ಘಾನ್ನಲ್ಲಿ ನೆಲೆಸಿರುವವರು ದೇಶ ಬಿಟ್ಟು ಹೋಗುವ ತರಾರುರಿಯಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ 7 ತಿಂಗಳ ಮಗುವೊಂದು ನಾಪತ್ತೆಯಾಗಿದೆ. ಕಾಬೂಲ್ನಲ್ಲಿ ವಾಸವಾಗಿರುವ ಆ ಹೆಣ್ಣು ಮಗುವಿನ ಅಪ್ಪ-ಅಮ್ಮ ದೇಶ ಬಿಟ್ಟು...
“ಭಾರತದ ರಾಯಭಾರಿ ಕಚೇರಿಯ ಕಬ್ಬಿಣದ ಗೇಟುಗಳ ಹೊರಗೆ ತಾಲಿಬಾನ್ ಉಗ್ರರು ಶಸ್ತ್ರಾಸ್ತ್ರಗಳೊಂದಿಗೆ ಕಾಯುತ್ತಿದ್ದರು. ಮಷಿನ್ ಗನ್ಗಳು ಮತ್ತು ಗ್ರೆನೇಡ್ಗಳು ಅವರ ಸೊಂಟದಲ್ಲಿತ್ತು. ಕಛೇರಿಯ ಆವರಣದ ಒಳಗೆ 150 ಜನ ಭಾರತದ ರಾಜತಾಂತ್ರಿಕರು ಮತ್ತು ನಾಗರಿಕರು ಇದ್ದರು....
ಮಂಗಳೂರು: ಅಫಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದೇಶವನ್ನು ವಶಪಡಿಸಿಕೊಂಡಿದ್ದು, ಭಾರತೀಯ ರಾಯಭಾರ ಕಛೇರಿ ಸೇರಿ ಹಲವು ಭಾರತೀಯರನ್ನು ಭಾರತೀಯ ವಾಯುಸೇನೆ ತಾಯ್ನಾಡಿಗೆ ಕರೆತಂದಿದ್ದಾರೆ. ಇದರ ಮಧ್ಯೆ ಬಂಟ್ವಾಳ ಮೂಲದ ಸಿದ್ದಕಟ್ಟೆಯ ಕ್ರೈಸ್ತ ಪಾದ್ರಿಯೊಬ್ಬರು ಸಿಲುಕಿಕೊಂಡಿದ್ದಾರೆ. ಸದ್ಯ ತಾನು...
ಇಸ್ಲಾಮಾಬಾದ್: ಅಘ್ಘಾನಿಸ್ತಾನದಲ್ಲಿ ಕ್ಷಣದಿಂದ ಕ್ಷಣಕ್ಕೆ ಪರಿಸ್ಥಿತಿ ಹದಗೆಡುತ್ತಿದ್ದು, ತಾಲಿಬಾನ್ನಗಳ ಅಟ್ಟಹಾಸಕ್ಕೆ ಕಾಬೂಲ್ ಅಕ್ಷರಶಃ ನರಕದಂತಾಗಿದೆ. ಇನ್ನು ತಾಲಿಬಾನಿಗಳ ಅಟ್ಟಹಾಸಕ್ಕೆ ಹೆದರಿ ಅಲ್ಲಿನ ಸಿರಿವಂತರು ಸೇರಿದಂತೆ ನಾಗರಿಕರು ದೇಶವನ್ನು ತೊರೆಯಲು ಮುಂದಾಗಿದ್ದಾರೆ. ಹೀಗಾಗಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ...
ಕಾಬೂಲ್: ಸಂಪೂರ್ಣ ತಾಲಿಬಾನ್ ವಶವಾಗಿರುವ ಅಪ್ಘಾನಿಸ್ತಾನದಲ್ಲಿ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಬಿಗಾಡಾಯಿಸುತ್ತಿದೆ. ತಾಲಿಬಾನ್ ಉಗ್ರರಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಬೇರೆ ದೇಶಗಳಿಗೆ ತೆರಳಲು ವಿಮಾನ ಏರಲು ಮುಗಿಬಿದ್ದಿರುವ ದೃಶ್ಯಗಳು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಕಂಡುಬಂದವು. ಏರ್ಪೋರ್ಟ್ನಲ್ಲಿ...