LATEST NEWS10 months ago
Bengaluru : ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ಏರುತ್ತೆ ನಶೆ- ಹೊಸ ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು..!
ಜ್ಯೂಸ್, ನೀರಿನಲ್ಲಿ ಬೆರೆಸಿ ಕುಡಿದರೆ ನಶೆ ಏರುವ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಡ್ರಗ್ಸ್ ಜಾಲದ ಸದಸ್ಯನೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು : ಮಾದಕಲೋಕದಲ್ಲಿ ನೂತನ ಶೈಲಿಯ ಡ್ರಗ್ಸ್ ಜಾಲದ ಹಿಂದೆ ಬಿದ್ದಿದ್ದ ಬೆಂಗಳೂರು...