ಮಂಗಳೂರು: ತಾಲಿಬಾನ್ ವಶಕ್ಕೆ ಪಡೆದಿರುವ ಅಫ್ಘಾನಿಸ್ಥಾನದ ಕಾಬೂಲ್ ನಲ್ಲಿ ನ್ಯಾಟೊ ಪಡೆಯ ಅಧೀನದ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಸುತ್ತಿದ್ದ ಉಳ್ಳಾಲ ಕಣೀರು ತೋಟ ನಿವಾಸಿ ಪ್ರಸಾದ್ ಆನಂದ್ (39) ಸುರಕ್ಷಿತವಾಗಿ ಇಂದು ಮನೆಗೆ ಮರಳಿದ್ದಾರೆ. ಪ್ರಸಾದ್...
ಮಂಗಳೂರು: ರಾಜ್ಯದ ಎಷ್ಟು ಮಂದಿ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಸದ್ಯ ಅವರ ರಕ್ಷಣೆಗಾಗಿ ಸಿ.ಐ.ಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ...
ಮುಂಬೈ : ಬಾಲಿವುಡ್ ಚಲನಚಿತ್ರಗಳಿಗೆ ಜಗತಿನಾದ್ಯಂತ ಪ್ರೇಕ್ಷಕರಿದ್ದು, ಅನೇಕ ಚಿತ್ರಗಳು ಬೇರೆ ಬೇರೆ ದೇಶಗಳಿಗೆ ಹೋಗಿ ಅಲ್ಲಿಯೇ ಚಿತ್ರೀಕರಣ ಮಾಡುವುದು ತುಂಬಾ ಹಳೆಯ ವಾಡಿಕೆಯಾಗಿದೆ. ಆಫ್ಘಾನಿಸ್ತಾನದಲ್ಲಿಯೂ ಜನರು ಭಾರತದ ಅದರಲ್ಲೂ ಬಾಲಿವುಡ್ ಸಿನೆಮಾಗಳನ್ನು ತುಂಬಾ ಇಷ್ಟಪಡುತ್ತಾರೆ....
ಹೊಸದಿಲ್ಲಿ: ತಾಲಿಬಾನ್ ಪಡೆ ಅಫ್ಘಾನಿಸ್ತಾನ ಸ್ವಾಧೀನಪಡಿಸಿಕೊಂಡ ಬೆನ್ನಿಗೇ ದೇಶ ಬಿಟ್ಟು ಪಲಾಯನ ಮಾಡಿರುವ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಯುಎಇಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ‘ಅಫ್ಘಾನ್ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಹಾಗೂ ಅವರ ಕುಟುಂಬವನ್ನು ಮಾನವೀಯ...
ಮಂಗಳೂರು: ಅಫ್ಘಾನಿಸ್ತಾನವನ್ನು ಅತ್ತ ತಾಲಿಬಾನ್ ವಶಪಡಿಸಿಕೊಂಡಿದೆ. ಇತ್ತ ಮಂಗಳೂರು ವಿವಿಯಲ್ಲಿ ಶಿಕ್ಷಣ ಪಡೆಯುತ್ತಿರುವ 53 ಅಫ್ಘಾನಿ ವಿದ್ಯಾರ್ಥಿಗಳು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. 2-3 ವರ್ಷದ ಹಿಂದೆ ಶಿಕ್ಷಣಕ್ಕಾಗಿ ವಿದೇಶದಿಂದ ಹಲವು ವಿದ್ಯಾರ್ಥಿಗಳು ಬಂದಿದ್ದರು. ಅದರಲ್ಲಿ ಅಫ್ಘಾನ್...
ಕಾಬೂಲ್ : ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.ವಿದೇಶಿ ಪಡೆಗಳು ತೆರಳುತ್ತಿದ್ದಂತೆ...