ಬಂಟ್ವಾಳ: ಎಸ್ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿರವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಎಸ್ಡಿಪಿಐ ಕಛೇರಿಯಲ್ಲಿ ಇಂದು ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಅಬೂಬಕ್ಕರ್ ಕುಳಾಯಿ ‘ದೇಶದಲ್ಲಿ ಜನವಿರೋಧಿ ಆಡಳಿತ ನಡೆಯುತ್ತಿದ್ದು ದಿನ...
ಮಂಗಳೂರು: ಇಂದು ಬೆಳಿಗ್ಗೆ ಎಸ್ಡಿಪಿಐ ಮತ್ತು ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲಿನ ಎನ್ಐಎ ದಾಳಿಯನ್ನು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 3.30ರಿಂದ ಅಕ್ರಮವಾಗಿ...
ಮಂಗಳೂರು: ಕಳೆದ ರಾತ್ರಿ ಮಂಗಳೂರಿನ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಅತ್ಯಂತ ಕ್ರೂರವಾಗಿ ನಡೆಸಿದ ಮುಸ್ಲಿಂ ಯುವಕ ಫಾಝಿಲ್ ಹತ್ಯೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟು ಶಬ್ಧಗಳಲ್ಲಿ ಖಂಡಿಸುತ್ತಿದೆ. ಫಾಝಿಲ್ ಕೊಲೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ...
ಮಂಗಳೂರು: ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂಬ ಶಾಸಕ ಭರತ್ ಶೆಟ್ಟಿ ಹೇಳಿಕೆಗೆ ಎಸ್ಡಿಪಿಐ ಪ್ರತಿಕ್ರಿಯಿಸಿದ್ದು, ಮೊದಲು ಬ್ರಹ್ಮಾಂಡ ಭ್ರಷ್ಟಾಚಾರದ ಮೂಲಕ ಅಕ್ರಮ ಆಸ್ತಿ ಸಂಪಾದಿಸಿದ ಬಿಜೆಪಿ ನಾಯಕರ ಹಾಗೂ ಕದ್ದು ಮುಚ್ಚಿ...
ಮಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ಜಿಲ್ಲಾಧಿಕಾರಿಯವರನ್ನು ಅವಹೇಳನ ಮಾಡಿ ಬೆದರಿಕೆಯೊಡ್ಡಿರುವ ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ್ ವರ್ತನೆ ಖಂಡನಾರ್ಹವಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ.ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಹೇಳಿದ್ದಾರೆ....