DAKSHINA KANNADA1 year ago
ಫಾಝೀಲ್, ಜಲೀಲ್, ಮಸೂದ್ , ದೀಪಕ್ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಮಂಗಳೂರು: ಮತೀಯ ದುಷ್ಕರ್ಮಿಗಳಿಂದ ದ.ಕ.ಜಿಲ್ಲೆಯಲ್ಲಿ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. 2018ರ ಜನವರಿ 3ರಂದು ಕಾಟಿಪಳ್ಳದ...