ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಆರೂರು ಗ್ರಾಮದ ವಿವಿಧೆಡೆಗಳಲ್ಲಿ ಪಂಚಾಯತ್ ವತಿಯಿಂದ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳ ಬ್ಯಾಟರಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಬಂಟ್ವಾಳ: ಸ್ನಾನಕ್ಕೆಂದು ಬಿಸಿ ನೀರು ಕಾಯಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದ ಅಮ್ಮುಂಜೆಯಲ್ಲಿ ನಡೆದಿದೆ. ಬಂಟ್ವಾಳದ ಅಮ್ಮುಂಜೆ ನಿವಾಸಿ ರವೀಂದ್ರ...