LATEST NEWS3 months ago
ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್ಲೈನ್ ಬುಕ್ಕಿಂಗ್ ಕಡ್ಡಾಯ
ಕೇರಳ: ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಲಾಗಿದೆ. ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್ಲೈನ್ ಬುಕ್ಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ 80,000...