ಸುಳ್ಯ: ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಬೈಕ್ ಢಿಕ್ಕಿಯಾಗಿ ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ನಡೆದಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7) ಮೃತ ಬಾಲಕಿ. ಬಾಲಕಿ ರಿಫಾ...
ಸುಳ್ಯ: ಮುರಿದು ಹೋಗಿರುವ ತೂಗು ಸೇತುವೆಯನ್ನು ಸರಿ ಮಾಡಿಕೊಡುವಲ್ಲಿ ಸ್ಥಳೀಯ ಶಾಸಕರು ಮುತುವರ್ಜಿ ವಹಿಸದೆ ಇದ್ದುದರಿಂದ ದಲಿತ ಸಮುದಾಯದವರು ಪ್ರತಿನಿತ್ಯ ಎದುರಿಸುತ್ತಿರುವ ಜೀವಭಯದ ಬಗ್ಗೆ, ಸಂಕಷ್ಟದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆಯ...
ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ...
ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ತೆರಳಿದ್ದ ಬಾಲಕನೋರ್ವ ಹೊಳೆಯಲ್ಲಿ ಆಟವಾಡುತ್ತಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತ ಬಾಲಕನನ್ನು ಮನ್ವಿತ್(12) ಎಂದು ಗುರುತಿಸಲಾಗಿದೆ. ರಜೆಯ...
ಸುಳ್ಯ: ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಎರಡು ತಂಡದವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಹೊಡೆದಾಟದ ವೀಡಿಯೋ ವೈರಲ್ ಆಗಿದೆ. ಅರಂತೋಡು ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಹಗ್ಗಜಗ್ಗಾಟ ಸ್ಪರ್ಧೆಯನ್ನು ಅರಂತೋಡಿನ ಸ....
ಲಕ್ಷಾಂತರ ಮೌಲ್ಯದ ಬಿಯರ್ ಬಾಟಲ್ ಲಾರಿ ಪಲ್ಟಿ; ಮಧ್ಯರಾತ್ರಿಯಲ್ಲೇ ಬಿಯರ್ ಗಾಗಿ ಮುಗಿಬಿದ್ದ ಜನ..! ಮಂಗಳೂರು: ಬಿಯರ್ ಬಾಟಲ್ ಸಾಗಿಸುತ್ತಿದ್ದ ಲಾರಿಯೊಂದು ಮಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಶನಿವಾರ ತಡರಾತ್ರೀ ಈ ದುರ್ಘಟನೆ ಸಂಭವಿಸಿದೆ. ಮೈಸೂರಿನಿಂದ...