LATEST NEWS2 years ago
ಸುಳ್ಯ: ಮದ್ರಸದಿಂದ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಢಿಕ್ಕಿ-ದಾರುಣ ಅಂತ್ಯ
ಸುಳ್ಯ: ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಬೈಕ್ ಢಿಕ್ಕಿಯಾಗಿ ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ನಡೆದಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7) ಮೃತ ಬಾಲಕಿ. ಬಾಲಕಿ ರಿಫಾ...