ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕಳೆದ ಹಲವು ದಿನಗಳಿಂದ ಜನರು ಓಡಾಡುವ ಪರಿಸರದಲ್ಲಿಯೇ ತಿರುಗಾಡುತ್ತಿದ್ದ ಚಿರತೆಯನ್ನು ಕೊನೆಗೂ ಒಂದು ದಿನದ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ಸೆರೆ ಹಿಡಿಯಲಾಗಿದೆ. ಚಿರತೆ ಒಳಗೆ ಅವಿತಿರುವ ಮಾಹಿತಿಯನ್ನು ಅರಣ್ಯಾಧಿಕಾರಿಗಳಿಗೆ...
ಕಡಬ: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ, ಸುಂದರ ಬಲ್ಲೆರಿ...
ಚಾಮರಾಜನಗರ: ಕಾರಿನಿಂದ ಕೆಳಗಿಳಿದು ನಿಂತಿದ್ದ ಪ್ರಯಾಣಿಕನನ್ನು ಆನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ಬಂಡೀಪುರ ಅರಣ್ಯ ಪ್ರದೇಶದ ಮದ್ದೂರು ಚೆಕ್ಪೋಸ್ಟ್ನಲ್ಲಿ ನಡೆದಿದೆ. ಕೇರಳ ರಸ್ತೆಯ ಅರಣ್ಯದ ಒಳಭಾಗದಲ್ಲಿ ಕಾರಿನಿಂದ ಕೆಳಗಿಳಿದು ಪ್ರಯಾಣಿಕರು ಫೋಟೋ ತೆಗೆಯುತ್ತಿದ್ದ ಈ ವೇಳೆ...