ಬೆಂಗಳೂರು : ನ್ಯೂಸ್ಸೆನ್ಸ್ (59) 1 ಉಂಟುಮಾಡಿದ ಆರೋಪದಡಿ ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜೊತೆಗೆ 500 ರೂ. ದಂಡವಿಧಿಸಿ ಎಚ್ಚರಿಕೆ ನೀಡಲಾಗಿದೆ. ಯೂಟ್ಯೂಬರ್ ಸಂತೋಷ್ ಕುಮಾರ್ ಡಿಸೆಂಬರ್...
ಬೆಳ್ತಂಗಡಿ : ಉದ್ಯೋಗಿಯೊಬ್ಬರು ಸರಕಾರಿ ಬಸ್ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರು ಬೆಳ್ತಂಗಡಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಮಿಳುನಾಡು ತಿರುಪುರ್ ಜಲ್ಲೆಯ ಮೋಹಿನಿ ಯಾನೆ...
ಮುಂಬೈ: ಐಷಾರಾಮಿ ಜೀವನ ನಡೆಸಲು ಶೂ, ಚಪ್ಪಲಿ, ಚಿನ್ನಾಭರಣ ಕದಿಯುತ್ತಿದ್ದ ಪ್ರಖ್ಯಾತ ಯೂಟ್ಯೂಬರ್ನನ್ನು ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿಯ ಹೆಸರು ಅಭಿಮನ್ಯು ಗುಪ್ತ. ಬಂಧಿತನಿಂದ 14 ಮೊಬೈಲ್ ಫೋನ್, ಹರಿತ ಆಯುಧಗಳು, ನಕಲಿ ಆಭರಣಗಳು...
ಪುತ್ತೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು. ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಗಡಿಯಾರ ನಿವಾಸಿ ಮಜೀದ್ ಎಂಬವರು ಬಂಧಿತ ಆರೋಪಿ. ಕಳೆದ ವರ್ಷ ನ.20ರಂದು ಮಧ್ಯಾಹ್ನ ಗಡಿಯಾರದ ಹೊಟೇಲ್ವೊಂದರ ಎದುರು 7...
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ- ಕ್ರಷರ್ ಮಾಲೀಕ ನಾಗರಾಜು ರೆಡ್ಡಿ ಅರೆಸ್ಟ್ ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟದ ಬಳಿಕ ನಾಗರಾಜು...