ಮಂಗಳೂರು: ಕುವೈಟ್ ದೇಶದಲ್ಲಿ ರೆಡಿಯಾಲಜಿ, ಜನರಲ್ ಸರ್ಜರಿ, ಪಿಡಿಯಾಟ್ರಿಕ್ಸ್ ಸೇರಿದಂತೆ ವಿವಿಧ ವಿಭಾಗಗಳಿಗೆ ನುರಿತ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ಹಾಗೂ ಇತರೆ ಭತ್ಯೆಗಳಿಗೆ ಅವಕಾಶವಿದೆ, ಇದೇ ಜನವರಿ ಕೊನೆಯ ವಾರದಲ್ಲಿ ಸಂದರ್ಶನವಿದೆ....
ಮಂಗಳೂರು: ಜಿಲ್ಲಾ ಮಟ್ಟದ ಉದ್ಯೋಗಸ್ಥ ಮಹಿಳೆಯರ ಮತ್ತು ಎರಡು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಮಹಿಳೆಯರ 0-6 ವರ್ಷದೊಳಗಿನ ಮಕ್ಕಳ ಶಿಶುಪಾಲನಾ ಕೇಂದ್ರಕ್ಕೆ ಮಹಿಳಾ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನರ್ಸರಿ ಶಿಕ್ಷಕರ...
ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ...
ನವದೆಹಲಿ: ಭಾರತೀಯ ಅಂಚೆ ಸೇವೆಯಲ್ಲಿ ನೇಮಕಾತಿಗಳಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. 38,926 ಹುದ್ದೆಗಳನ್ನು ತುಂಬಿಕೊಳ್ಳಲು ಇಂಡಿಯಾ ಪೋಸ್ಟ್ ಗ್ರಾಮೀಣ ಡಾಕ್ ವರ್ಕರ್ ಹುದ್ದೆಗಳಿಗೆ ಪ್ರಕಟಣೆ ಪ್ರಕಟಿಸಿದೆ. ಅಧಿಸೂಚನೆಯ ವಿವರಗಳು ಈ ಕೆಳಗಿನಂತಿವೆ. ದೇಶಾದ್ಯಂತ 38,926 ಹುದ್ದೆಗಳು ಖಾಲಿ...
ಮಂಗಳೂರು: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಿರುತ್ತದೆ. ಈ ಯೋಜನೆಗೆ ಜಿಲ್ಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿರುವ ಪೌರರಕ್ಷಣಾ ಪಡೆಯ ಮೇಲುಸ್ತುವಾರಿಗಾಗಿ ಚೀಫ್ ವಾರ್ಡನ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪದವೀಧರರಾಗಿದ್ದು, ಯಾವುದೇ ರಾಜಕೀಯ ಪಕ್ಷದಲ್ಲಿರಬಾರದು, ಹಾಗೂ ಕ್ರಿಮಿನಲ್ ಮೊಕದ್ದಮೆಗಳು ಇರಬಾರದು ಮತ್ತು 50...
ಮಂಗಳೂರು: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.15ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ...