LATEST NEWS3 years ago
ದ್ವಿತೀಯ PUC ಎಕಾನಮಿಕ್ಸ್ ಪರೀಕ್ಷೆಗೆ 28 ಸಾವಿರ ವಿದ್ಯಾರ್ಥಿಗಳು ಗೈರು
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಗೈರುಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ನಡೆದ ಅರ್ಥಶಾಸ್ತ್ರ ವಿಷಯಕ್ಕೆ 28 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅದರಲ್ಲೂ ದ. ಕನ್ನಡ ಜಿಲ್ಲೆಯ ಒಟ್ಟು 546 ವಿದ್ಯಾರ್ಥಿಗಳು ಈ ಪರೀಕ್ಷೆಗೆ...