ಉಡುಪಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಅಲಂಗಾರು ಎಂಬಲ್ಲಿ ನಡೆದಿದೆ. ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ...
ಮೂಡುಬಿದಿರೆ: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೂಡುಬಿದಿರೆಯ ಅಲಂಗಾರುವಿನಲ್ಲಿ ನಡೆದಿದೆ. ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬಾತ ಅಕ್ರಮ...
ಸುಳ್ಯ: ಕಾರಿನಲ್ಲಿ ಅಕ್ರಮವಾಗಿ ದನಕರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಳ್ಯದ ಬೆಳ್ಳಾರೆಯಲ್ಲಿ ಈತ ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಅಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಜಾನುವಾರನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ...