ಬಂಟ್ವಾಳ: ವ್ಯಕ್ತಿಯೋರ್ವ ಒಡಹುಟ್ಟಿದ ಸಹೋದರ ಮತ್ತು ತಾಯಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ನಡೆದಿದೆ. ಅಳಿಕೆ ನೆಗಳಗುಳಿ ನಿವಾಸಿ ಕೃಷ್ಣ ಕುಮಾರ್ ಮತ್ತು ಆತನ ತಾಯಿ ವಾರಿಜ ಹಲ್ಲೆಗೊಳಗಾಗಿದ್ದು,...
ವಿಟ್ಲ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಅಳಿಕೆ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಪಡಿಬಾಗಿಲು ನಿವಾಸಿ ಬಾಲು ಪೂಜಾರಿ ( 60)...
ಬೆಳ್ತಂಗಡಿ: ಬೆಂಕಿ ಆಕಸ್ಮಿಕದಿಂದ ಮನೆಯೊಂದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಬಳಿಯ ಅಳಿಕೆ ಎಂಬಲ್ಲಿ ನಡೆದಿದೆ. ಅಳಿಕೆ ನಿವಾಸಿ ಭವಾನಿ...
ವಿಟ್ಲ: 50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ಯುವತಿಯ ನರಳಾಟ ಕೇಳಿದ...
ಬಂಟ್ವಾಳ: ತೆಂಗಿನ ಕಾಯಿ ಹೆಕ್ಕುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ವಿಟ್ಲದ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಪಡೀಲ್ ನಿವಾಸಿ ಹಮೀದ್...